ಮೂರು ರಾಜ್ಯಗಳಲ್ಲಿ ‘ಕಮಲ ಕಮಾಲ್’: ಚಿತ್ರದುರ್ಗದಲ್ಲಿ ವಿಜಯೋತ್ಸವ ಆಚರಣೆ
ಹೊಸದಿಗಂತ ವರದಿ ಚಿತ್ರದುರ್ಗ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಜಯಭೇರಿ ಬಾರಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸೋಮವಾರ ಮದಕರಿ ನಾಯಕ ವೃತ್ತದಲ್ಲಿ ವಿಜಯೋತ್ಸವ ಆಚರಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಮಾತನಾಡಿ, ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆದ್ದು ಬೀಗಿದೆ. ಐದು ರಾಜ್ಯಗಳಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಅಸ್ಸಾಂ, ಪುದುಚೇರಿ ಹಾಗೂ ಪಶ್ಚಿಮಬಂಗಾಳ ರಾಜ್ಯಗಳಲ್ಲಿ ಬಿಜೆಪಿ ಉತ್ತಮ ಫಲಿತಾಂಶ ಪಡೆದಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಉತ್ತಮ … Continue reading ಮೂರು ರಾಜ್ಯಗಳಲ್ಲಿ ‘ಕಮಲ ಕಮಾಲ್’: ಚಿತ್ರದುರ್ಗದಲ್ಲಿ ವಿಜಯೋತ್ಸವ ಆಚರಣೆ
Copy and paste this URL into your WordPress site to embed
Copy and paste this code into your site to embed