ದೀದಿ ಕೋಟೆಗೆ ಲಗ್ಗೆ ಇಟ್ಟ ಕಮಲ: ನಂದಿಗ್ರಾಮ, ರೆಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಜಿದ್ದಾಜಿದ್ದಿಗೆ ಕಾರಣವಾಗಿದ್ದ ನಂದಿಗ್ರಾಮ ಹಾಗೂ ಮುರ್ಷಿದಾಬಾದ್ ಜಿಲ್ಲೆಯ ರೆಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, ಭಾರತೀಯ ಜನತಾ ಪಾರ್ಟಿ (BJP) ಎರಡು ಕ್ಷೇತ್ರಗಳಲ್ಲೂ ಐತಿಹಾಸಿಕ ವಿಜಯ ದಾಖಲಿಸಿದೆ. ಟಿಎಂಸಿ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿಗಳನ್ನು ಧೂಳೀಪಟ ಮಾಡಿರುವ ಬಿಜೆಪಿ, ಮುಸ್ಲಿಂ ಕ್ಷೇತ್ರದಲ್ಲೂ ಭರ್ಜರಿ ಕಮಲ ಅರಳಿಸಿ ದೇಶದ ಗಮನ ಸೆಳೆದಿದೆ. ನಂದಿಗ್ರಾಮದಲ್ಲಿ 1.22 ಲಕ್ಷ ಮತಗಳ ದಾಖಲೆಯ ಜಯ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಭವಾನಿಪುರ ಕ್ಷೇತ್ರವನ್ನು … Continue reading ದೀದಿ ಕೋಟೆಗೆ ಲಗ್ಗೆ ಇಟ್ಟ ಕಮಲ: ನಂದಿಗ್ರಾಮ, ರೆಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು
Copy and paste this URL into your WordPress site to embed
Copy and paste this code into your site to embed