ಹೂಳೆತ್ತುವ ಸಮಯದಲ್ಲಿ ಕಾಮಿ೯ಕ ಸಾವು

ಹೊಸದಿಗಂತ ವರದಿ,ಕಲಬುರಗಿ

ಉದ್ಯೋಗ ಖಾತ್ರಿ ಕೆಲಸ ಮಾಡುವಾಗ ಕಾಮಿ೯ಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕಟಿ೯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.
ಹಲಕಟಿ೯ ಗ್ರಾಮದ ನಿವಾಸಿ ಮಲ್ಲಪ್ಪಾ ಇಸಬಾ (68) ಮೃತನಾದ ವೃದ್ದರಾಗಿದ್ದಾರೆ.
ಮಂಗಳವಾರ ಬೆಳಿಗ್ಗೆ ಹಳ್ಳದಲ್ಲಿ ಹೂಳೆತ್ತುವ ವೇಳೆ ಕುಸಿದು ಬಿದ್ದಿದ್ದಾರೆ. ಅಧಿಕಾರಿಗಳು ಹಾಗೂ ಸಹ ಕಾಮಿ೯ಕರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!