ʼಆಪರೇಷನ್‌ ಸಿಂದೂರʼ ನಡೆದ ದಿನವೇ ಹುಟ್ಟಿದ ಕಂದಮ್ಮನಿಗೆ ʼಸಿಂದೂರʼ ಎಂದು ನಾಮಕರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆಪರೇಷನ್‌ ಸಿಂದೂರ ನಡೆದ ದಿನವೇ ಹುಟ್ಟಿದ ಕಂದಮ್ಮನಿಗೆ ಸಿಂದೂರ ಎಂದು ನಾಮಕರಣ ಮಾಡಲಾಗಿದೆ. ಬಿಹಾರದ ದಂಪತಿ ತಮ್ಮ ನವಜಾತ ಹೆಣ್ಣು ಮಗುವಿಗೆ `ಸಿಂದೂರ’ ಎಂದು ಹೆಸರಿಟ್ಟಿದ್ದಾರೆ.

ಭಾರತೀಯ ಸೇನೆ ಪಾಕಿಸ್ತಾನದಲ್ಲಿ ‘ಆಪರೇಷನ್ ಸಿಂಧೂರ’ ಪ್ರಾರಂಭಿಸಿದ ದಿನವೇ ಬಿಹಾರದ ಕತಿಹಾರ್‌ನಲ್ಲಿರುವ ನರ್ಸಿಂಗ್ ಹೋಂನಲ್ಲಿ ಹೆಣ್ಣು ಮಗು ಜನಿಸಿದೆ. ‘ಆಪರೇಷನ್ ಸಿಂದೂರ’ ಕಾರ್ಯಾಚರಣೆ ದಿನವೇ ಜನಿಸಿದ ಹಿನ್ನೆಲೆ ‘ಸಿಂದೂರ’ ಎಂದು ಹೆಸರಿಟ್ಟು ಗೌರವ ಸಮರ್ಪಣೆ ಮಾಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!