ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದ ಕಂದಮ್ಮ, ಸರ್ಕಾರಿ ಆಸ್ಪತ್ರೆಗೆ ಕರೆತಂದ್ರೆ ವೈದ್ಯರೇ ಇಲ್ಲ!

ಹೊಸ ದಿಗಂತ ವರದಿ ಹಾವೇರಿ: ಹಾವೇರಿ ಸಮೀಪದ ಹಾವನೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಕರ್ತವ್ಯದಲ್ಲಿರದ ಕಾರಣ ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯದೆ ಒಂದೂವರೆ ವರ್ಷದ ಭವಾನಿ ಮೃತಪಟ್ಟಿದ್ದಾಳೆ ಎಂದು ಆರೋಪಿಸಿ, ಮೃತ ಮಗುವಿನ ಪಾಲಕರು ಹಾಗೂ ಗ್ರಾಮಸ್ಥರು ಆರೋಗ್ಯ ಕೇಂದ್ರದ ಎದುರು ಶುಕ್ರವಾರದಂದು ಪ್ರತಿಭಟನೆ ನಡೆಸಿದರು. ಮೃತ ಭವಾನಿ ಹಾವನೂರ ಗ್ರಾಮದ ಮಹೇಶ ಹಾಗೂ ಪವಿತ್ರಾ ಕಿಳ್ಳಿಕ್ಯಾತರ ದಂಪತಿಯ ಪುತ್ರಿಯಾಗಿದ್ದು, ಮಗುವಿನ ಆರೋಗ್ಯದಲ್ಲಿ ಏಕಾಏಕಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಾಲಕರು ಪ್ರಾಥಮಿಕ ಆರೋಗ್ಯ … Continue reading ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದ ಕಂದಮ್ಮ, ಸರ್ಕಾರಿ ಆಸ್ಪತ್ರೆಗೆ ಕರೆತಂದ್ರೆ ವೈದ್ಯರೇ ಇಲ್ಲ!