ಹೊಸದಿಗಂತ ಆನ್ ಲೈನ್ ಡೆಸ್ಕ್:
ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಟ್ವಿಟರ್ ಖಾತೆ ಅಮಾನತುಗೊಳಿಸಲಾಗಿದೆ.
ಮೈಕ್ರೋ ಬ್ಲಾಗಿಂಗ್ ಸೈಟ್ ನ ನಿಯಮಗಳ ವಿರುದ್ಧ ಪೋಸ್ಟ್ ಮಾಡಿರುವ ಆರೋಪದ ಮೇಲೆ ಕಂಗನಾ ಖಾತೆ ಅಮಾನತುಗೊಳಿಸಲಾಗಿದೆ. ಬಂಗಾಳ ಚುನಾವಣೆ ಫಲಿತಾಂಶ ಘೋಷಿಸಿದ ನಂತರ ಬಂಗಾಳದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಕಂಗನಾ ಸರಣಿ ಟ್ವೀಟ್ ಮಾಡಿದ್ದರು.