ಸೋಶಿಯಲ್ ಮೀಡಿಯಾದಲ್ಲಿ ಕಂಗನಾ Vs ಸೌರವ್ ವಾರ್: ಆರೋಪ-ಪ್ರತ್ಯಾರೋಪದ ಜಟಾಪಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿದ್ಯಾರ್ಥಿಗಳ ಪ್ರತಿಭಟನೆ ಕುರಿತ ಹೇಳಿಕೆ ಒಂದರಿಂದ ಆರಂಭವಾದ ಭಿನ್ನಾಭಿಪ್ರಾಯ ಇದೀಗ ರಾಜಕೀಯ ವಾಗ್ವಾದವಾಗಿ ಮಾರ್ಪಟ್ಟಿದೆ. ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರನೌತ್ ಮತ್ತು ಸಿಜೆಪಿ ಮುಖ್ಯ ವಕ್ತಾರ ಸೌರವ್ ದಾಸ್ ಪರಸ್ಪರ ತೀಕ್ಷ್ಣ ಹೇಳಿಕೆಗಳನ್ನು ನೀಡಿದ್ದು, ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ವಿದ್ಯಾರ್ಥಿ ಪ್ರತಿಭಟನೆ ಕುರಿತು ಕಂಗನಾ ಹೇಳಿಕೆ ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಕಂಗನಾ ರನೌತ್ ಅಸಮಾಧಾನ ವ್ಯಕ್ತಪಡಿಸಿದ್ದರು. ಪ್ರತಿಭಟನೆಯಲ್ಲಿ … Continue reading ಸೋಶಿಯಲ್ ಮೀಡಿಯಾದಲ್ಲಿ ಕಂಗನಾ Vs ಸೌರವ್ ವಾರ್: ಆರೋಪ-ಪ್ರತ್ಯಾರೋಪದ ಜಟಾಪಟಿ