Tuesday, December 6, 2022

Latest Posts

ಕನ್ನಡದ ನಟಿಯ ಬೋಲ್ಡ್‌ಫೋಟೋ ಶೂಟ್, ಈ ಬೆಡಗಿ ಯಾರು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿನಿಮಾಗಳಲ್ಲಿ ಬ್ಯುಸಿ ಇರುವ ನಟಿಯರು, ಫೋಟೊಶೂಟ್ ಮಾಡೋದು ಮಾತ್ರ ಮರೆಯೋದಿಲ್ಲ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಎಂಗೇಜ್ ಆಗಿರಲು ಆಗಾಗ ಫೋಟೊಶೂಟ್ ಮಾಡಿಸುತ್ತಾರೆ.

ಇದೀಗ ಬೋಲ್ಡ್ ಫೋಟೊಶೂಟ್ ಮಾಡಿಸಿ ಈ ನಟಿ ಸುದ್ದಿಯಲ್ಲಿದ್ದಾರೆ. ಇವರು ಬೇರೆ ಯಾರೂ ಅಲ್ಲ, ನಮ್ಮ ಕನ್ನಡದ ನಟಿ ಶಾನ್ವಿ ಶ್ರೀವಾಸ್ತವ್.

ಸೋಶಿಯಲ್​ ಮೀಡಿಯಾದಲ್ಲಿ ಶಾನ್ವಿ ಶ್ರೀವಾಸ್ತವ ಅವರು ಆ್ಯಕ್ಟೀವ್​ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 13 ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ. ಅನೇಕ ಪ್ರಾಜೆಕ್ಟ್​ಗಳಲ್ಲಿ ಶಾನ್ವಿ ಬ್ಯುಸಿ ಆಗಿದ್ದಾರೆ.ಬೀಚ್‌ನಲ್ಲಿ ಫೋಟೊಶೂಟ್ ಮಾಡಿಸಿರುವ ಶಾನ್ವಿ ಫೋಟೊಸ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಖತ್ ಬೋಲ್ಡ್ ಅವತಾರದಲ್ಲಿ ಶಾನ್ವಿ ಕಾಣಿಸಿದ್ದಾರೆ ಎಂದು ಅಭಿಮಾನಿಗಳು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!