ಕನ್ನಡ ಬಿಗ್​ ಬಾಸ್​: 5ನೇ ವಾರಕ್ಕೆ ದೊಡ್ಮನೆಯಿಂದ ನೇಹಾ ಗೌಡ ಔಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕನ್ನಡದಲ್ಲಿ ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ಐದನೇ ವಾರದ ಎಲಿಮಿನೇಷನ್ ಪ್ರಕ್ರಿಯೆ ಮುಗಿದಿದೆ. ಈ ವಾರ ನೇಹಾ ಗೌಡ ದೊಡ್ಮನೆಯಿಂದ ಹೊರಬಂದಿದ್ದಾರೆ.
ಉತ್ತಮ ಫ್ಯಾನ್​ ಫಾಲೋಯಿಂ​ಗ್​ ಇದ್ದರೂ ಕೂಡ ಅವರು 6ನೇ ವಾರಕ್ಕೆ ಎಂಟ್ರಿ ಪಡೆಯುವಲ್ಲಿ ನೇಹಾ ವಿಫಲರಾಗಿದ್ದಾರೆ.
ಈ ವಾರ ರೂಪೇಶ್ ರಾಜಣ್ಣ, ದೀಪಿಕಾ ದಾಸ್​, ರೂಪೇಶ್​ ಶೆಟ್ಟಿ, ನೇಹಾ ಗೌಡ, ​ಪ್ರಶಾಂತ್​ ಸಂಬರ್ಗಿ, ಅಮೂಲ್ಯ ಗೌಡ, ರಾಕೇಶ್​ ಅಡಿಗ, ಆರ್ಯವರ್ಧನ್​ ಹಾಗೂ ಕಾವ್ಯಶ್ರೀ ಗೌಡ ಅವರು ನಾಮಿನೇಟ್​ ಆಗಿದ್ದರು. ಅಂತಿಮವಾಗಿ ನೇಹಾ ಗೌಡ ಅವರ ಬಿಗ್​ ಬಾಸ್​ ಜರ್ನಿ ಮುಕ್ತಾಯ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!