ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲ ವರ್ಷಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಲನಚಿತ್ರ ರಂಗದ ಯಶಸ್ವಿ ನಿರ್ದೇಶಕ ಎಸ್.ಉಮೇಶ್ ನಿಧನ ಹೊಂದಿದ್ದಾರೆ.
ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಉಮೇಶ್ ಚಿಕಿತ್ಸೆ ಫಲಕಾರಿಯಾಗದೇ ಇಂದು (ಫೆ.21) ನಿಧನ ಹೊಂದಿದ್ದಾರೆ. ಅವರ ಅಂತ್ಯಕ್ರಿಯೆ ಇಂದು ಬನಶಂಕರಿಯ ಚಿತಾಗಾರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.