Monday, July 4, 2022

Latest Posts

ಕನ್ನಡ ಬಾವುಟ ಸುಟ್ಟ ಪ್ರಕರಣ: ಕಸಾಪ ಖಂಡನೆ

ಹೊಸದಿಗಂತ ವರದಿ, ಮಡಿಕೇರಿ:

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆಯ ಕಾರ್ಯಕರ್ತರು ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿರುವುದನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತೀವ್ರವಾಗಿ ಖಂಡಿಸಿದೆ.
ಈ‌ ಕುರಿತು ಹೇಳಿಕೆ‌ ನೀಡಿರುವ ಕಸಾಪ‌ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು, ಈ ಶಿವಸೇನೆಯ ಈ‌ ಕೃತ್ಯ ಅಕ್ಷಮ್ಯ ಅಪರಾಧವಾಗಿದೆ. ರಾಷ್ಟ್ರೀಯ ಒಕ್ಕೂಟದ ವ್ಯವಸ್ಥೆಯಲ್ಲಿ ಇದು ದೇಶದ ಏಕತೆಗೆ ಧಕ್ಕೆ ತರುವ ವಿಚಾರವಾಗಿದೆ.ಈ‌ ಘಟನೆಯನ್ನು ಕೊಡಗು ಜಿಲ್ಲಾ ಕಸಾಪ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss