ಅಂಗಡಿ-ಮುಂಗಟ್ಟು, ಶಾಪಿಂಗ್ ಮಾಲ್ ಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯ: ಬಿಬಿಎಂಪಿ ಆಯುಕ್ತ

ಹೊಸ ದಿಗಂತ ಡಿಜಿಟಲ್ ಡೆಸ್ಕ್ 

ಇನ್ಮುಂದೆ ಬೆಂಗಳೂರಿನಲ್ಲಿ ಅಂಗಡಿ-ಮುಂಗಟ್ಟುಗಳು, ಶಾಪಿಂಗ್ ಮಾಲ್, ವಾಣಿಜ್ಯ ಕಟ್ಟಡಗಳು ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಖಡಕ್ ಸೂಚನೆ ನೀಡಿದ್ದಾರೆ.

ಫೆಬ್ರವರಿ 28 ರಂದು ಕನ್ನಡ ನಾಪಫಲಕ ಆಳವಡಿಕೆ ಗೆ ಡೆಡ್ಲೈನ್ . ಕನ್ನಡ ನಾಮಫಲಕ ಅಳವಡಿಸದೇ ನಿಯಮ ಉಲ್ಲಂಘಿಸಿದವರ ವಾಣಿಜ್ಯ ಪರವಾನಗಿ ರದ್ದುಪಡಿಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!