ಕನ್ನಡ ರಾಜ್ಯೋತ್ಸವದ ಸಂಭ್ರಮ: ಕರ್ನಾಟಕದ ಜನತೆಗೆ ಕನ್ನಡದಲ್ಲೇ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 71ನೇ ಕನ್ನಡ ರಾಜ್ಯೋತ್ಸವದ ಸಡಗರ ಮನೆಮಾಡಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ವಿಶೇಷವಾಗಿ ಕನ್ನಡ ಹಾಗೂ ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಸಂದೇಶ ಹಂಚಿಕೊಂಡಿರುವ ಅವರು, ಕರ್ನಾಟಕವನ್ನು ಶ್ರೀಮಂತ ಪರಂಪರೆ ಮತ್ತು ಭವಿಷ್ಯದ ತಂತ್ರಜ್ಞಾನದ ಹೆಮ್ಮೆಯ ನಾಡು ಎಂದು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಾಂಸ್ಕೃತಿಕ ಭವ್ಯತೆಗೆ ನಮನ ಕರ್ನಾಟಕವು ಅಪಾರ ಸಾಧನೆಗಳು ಹಾಗೂ ಶ್ರೀಮಂತ ಸಾಧ್ಯತೆಗಳ ಪುಣ್ಯಭೂಮಿಯಾಗಿದೆ. … Continue reading ಕನ್ನಡ ರಾಜ್ಯೋತ್ಸವದ ಸಂಭ್ರಮ: ಕರ್ನಾಟಕದ ಜನತೆಗೆ ಕನ್ನಡದಲ್ಲೇ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ