ರಾಮನಗರದಲ್ಲಿ ಕನ್ನಡ ರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ಸಚಿವ ಸಿ.ಎನ್. ಅಶ್ವತ್ಥನಾರಾಯಣ

ಹೊಸದಿಗಂತ ವರದಿರಾಮನಗರ :

ಕನ್ನಡ ರಾಜ್ಯೋತ್ಸವ ಅಂಗವಾಗಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಹದಿನೈದು ತಂಡಗಳಿಂದ ಪಥ ಸಂಚಲನ ನಡೆಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!