“ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ”…ಕೇಂದ್ರ ಬಜೆಟ್‌ ಸಮಯ ಮೋದಿ ಬಳಿ ಒತ್ತಾಯ ಮಾಡಿದ ಸಿಎಂ ಸಿದ್ಧರಾಮಯ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರ್ಕಾರ ಫೆಬ್ರವರಿ 1 ರ ಭಾನುವಾರ ಬಜೆಟ್ ಮಂಡಿಸಲಿದೆ. ಈ ಹೊತ್ತಲ್ಲೇ ಸಿಎಂ ಸಿದ್ದರಾಮಯ್ಯ `ಜಸ್ಟೀಸ್ ಫಾರ್ ಕರ್ನಾಟಕ’ ಅಂತ ಅಭಿಯಾನ ಶುರು ಮಾಡಿದ್ದಾರೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಹಿರಂಗ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೆಲ ಒತ್ತಾಯಗಳನ್ನು ಸಿಎಂ ಸಿದ್ಧರಾಮಯ್ಯ ಮಾಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಕರ್ನಾಟಕದ ಪ್ರಮುಖ ಬೇಡಿಕೆಗಳಿಗೆ ಸಂಬಂಧಿಸಿದಂತೆ ನನ್ನ … Continue reading “ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ”…ಕೇಂದ್ರ ಬಜೆಟ್‌ ಸಮಯ ಮೋದಿ ಬಳಿ ಒತ್ತಾಯ ಮಾಡಿದ ಸಿಎಂ ಸಿದ್ಧರಾಮಯ್ಯ!