ದುಬೈ, ಬಹ್ರೈನ್‌ನಲ್ಲಿ ಸಿಲುಕಿರುವ ಕನ್ನಡಿಗರು ಸ್ಥಳೀಯ ಅಧಿಕಾರಿಗಳ ಸಲಹೆ ಪಾಲಿಸಿ: ರಾಜ್ಯ ಸರ್ಕಾರ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಹಲವು ದೇಶಗಳ ವಾಯುಪ್ರದೇಶ ತಾತ್ಕಾಲಿಕವಾಗಿ ಬಂದ್ ಆಗಿರುವ ಹಿನ್ನೆಲೆಯಲ್ಲಿ ದುಬೈ ಹಾಗೂ ಬಹ್ರೈನ್‌ನಲ್ಲಿ ಒಟ್ಟು 109 ಮಂದಿ ಕನ್ನಡಿಗರು ಸಿಲುಕಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಇವರಲ್ಲಿ ದುಬೈನಲ್ಲಿ 100 ಮಂದಿ, ಬಹ್ರೈನ್‌ನಲ್ಲಿ 9 ಮಂದಿ ಇದ್ದಾರೆ. ಸಿಲುಕಿರುವವರು ಸ್ಥಳೀಯ ಮಾರ್ಗಸೂಚಿಗಳನ್ನು ಪಾಲಿಸಿ, ಭಾರತೀಯ ರಾಯಭಾರ ಕಚೇರಿಗಳ ಸಹಾಯವಾಣಿ ಹಾಗೂ ಅಧಿಕೃತ ಪೋರ್ಟಲ್‌ಗಳ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ಸರ್ಕಾರ ಸೂಚಿಸಿದೆ. ಸಿಲುಕಿರುವವರಲ್ಲಿ 32 ಮಂದಿ ಬಳ್ಳಾರಿ ಜಿಲ್ಲೆಯವರು, … Continue reading ದುಬೈ, ಬಹ್ರೈನ್‌ನಲ್ಲಿ ಸಿಲುಕಿರುವ ಕನ್ನಡಿಗರು ಸ್ಥಳೀಯ ಅಧಿಕಾರಿಗಳ ಸಲಹೆ ಪಾಲಿಸಿ: ರಾಜ್ಯ ಸರ್ಕಾರ ಸೂಚನೆ