ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ (UNHRC) ಅಧಿವೇಶನದಲ್ಲಿ ಈಗಾಗಲೇ ಕನ್ನಡದಲ್ಲಿಯೇ ಮಾತನಾಡಿ ಎಲ್ಲರ ಮನಸ್ಸು ಗೆದ್ದ ರಿಷಬ್ ಶೆಟ್ಟಿ ಇದೀಗ ಮತ್ತೊಂದು ಮೈಲುಗಲ್ಲು ಸಾಧಿಸಿದ್ದಾರೆ.
ಜಿನೆವಾದಲ್ಲಿ ನಮ್ಮ ಕಾಂತಾರ ಸಿನಿಮಾದ ವಿಶೇಷ ಪ್ರದರ್ಶನ 😍
ಪ್ರಪಂಚದಾದಿ ಇರುವ ಗಣ್ಯಾತಿ ಗಣ್ಯರು ನಮ್ಮ ಕಾಂತರ ಸಿನಿಮಾ ನೋಡಿ ಅದರ ಸಂದೇಶವನ್ನು ಗ್ರಹಿಸಿ ಪ್ರಶಂಸಿದ ಪರಿ ಶ್ಲಾಘನೀಯ, ಇದಕ್ಕೆ ಕಾರಣರಾದ ಹೆಮ್ಮೆಯ ಕನ್ನಡಿಗರಿಗೆ ಅಭಿನಂದನೆಗಳು🙏@IndraManiPR #IndiaUNGeneva #CGI #PermanentMissionofIndiainGeneva #Kantara pic.twitter.com/XbwvEJirpM— Rishab Shetty (@shetty_rishab) March 18, 2023
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ ಸಿನಿಮಾ ಜಿನೀವಾದಲ್ಲಿ ಪ್ರದರ್ಶನಗೊಂಡಿದೆ. ಈ ಕುರಿತ ಫೋಟೊಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಜಿನೆವಾದಲ್ಲಿ ನಮ್ಮ ಕಾಂತಾರ ಸಿನಿಮಾದ ವಿಶೇಷ ಪ್ರದರ್ಶನ 😍
ಪ್ರಪಂಚದಾದಿ ಇರುವ ಗಣ್ಯಾತಿ ಗಣ್ಯರು ನಮ್ಮ ಕಾಂತರ ಸಿನಿಮಾ ನೋಡಿ ಅದರ ಸಂದೇಶವನ್ನು ಗ್ರಹಿಸಿ ಪ್ರಶಂಸಿದ ಪರಿ ಶ್ಲಾಘನೀಯ, ಇದಕ್ಕೆ ಕಾರಣರಾದ ಹೆಮ್ಮೆಯ ಕನ್ನಡಿಗರಿಗೆ ಅಭಿನಂದನೆಗಳು🙏@IndraManiPR #IndiaUNGeneva #CGI #PermanentMissionofIndiainGeneva #Kantara pic.twitter.com/XLLAlII0aG— Rishab Shetty (@shetty_rishab) March 18, 2023
ಪೋಸ್ಟ್‌ನಲ್ಲಿ ʻʻಜಿನೀವಾದಲ್ಲಿ ನಮ್ಮ ಕಾಂತಾರ ಸಿನಿಮಾದ ವಿಶೇಷ ಪ್ರದರ್ಶನ.ಪ್ರಪಂಚದಾದಿ ಇರುವ ಗಣ್ಯಾತಿ ಗಣ್ಯರು ನಮ್ಮ ಕಾಂತಾರ ಸಿನಿಮಾ ನೋಡಿ ಅದರ ಸಂದೇಶವನ್ನು ಗ್ರಹಿಸಿ ಪ್ರಶಂಸಿದ ಪರಿ ಶ್ಲಾಘನೀಯ, ಇದಕ್ಕೆ ಕಾರಣರಾದ ಹೆಮ್ಮೆಯ ಕನ್ನಡಿಗರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.