Sunday, October 12, 2025

ಕಾಂತಾರ: ಚಾಪ್ಟರ್‌ -1 ನೋಡಿ ಕಳೆದುಹೋದೆ: ಅಣ್ಣಾಮಲೈ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಂಬಿಕೆ ಮತ್ತು ಜಾನಪದದ ಮಿಶ್ರಣವೇ ಕಾಂತಾರ ಚಾಪ್ಟರ್-1ಸಿನಿಮಾ ಎಂದು ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಕಾಂತಾರ-1 ಸಿನಿಮಾಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾಂತಾರ-1 ಸಿನಿಮಾದ ಬಗ್ಗೆ ಸ್ಯಾಂಡಲ್‌ವುಡ್ ಮಾತ್ರವಲ್ಲದೇ ಬಾಲಿವುಡ್, ಟಾಲಿವುಡ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು, ರಾಜಕಾರಣಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದೇ ರೀತಿ ಅಣ್ಣಾಮಲೈ ಕೂಡ ಕಾಂತಾರ ಚಾಪ್ಟರ್-1 ಸಿನಿಮಾ ವೀಕ್ಷಿಸಿದ್ದು, ತಮ್ಮ ಎಕ್ಸ್ ಖಾತೆಯಲ್ಲಿ ಚಿತ್ರದ ಬಗ್ಗೆ ಹಾಗೂ ರಿಷಬ್ ಶೆಟ್ಟಿ ನಟನೆಯನ್ನು ಕೊಂಡಾಡಿದ್ದಾರೆ.

error: Content is protected !!