Sunday, December 3, 2023

Latest Posts

ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಕಾಂತಾರ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಾಗತಿಕವಾಗಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದ ರಿಷಬ್‌ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.

ನವೆಂಬರ್ 20 ರಿಂದ 28ರ ವರೆಗೆ ಗೋವಾದಲ್ಲಿ ನಡೆಯಲಿರುವ 54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಸಿನಿಮಾ ಪ್ರದರ್ಶನಗೊಳ್ಳಲಿದೆ.

ಬ್ಲಾಕ್‌ಬಸ್ಟರ್‌ ಆಫ್‌ ಇಯರ್‌ ಎಂಬ ಖ್ಯಾತಿಯನ್ನು ಪಡೆದಿದ್ದ ಈ ಸಿನಿಮಾ ಜಾಗತಿಕ ಮಟ್ಟದಲ್ಲೂ ಹೆಸರು ಮಾಡಿತ್ತು. ಇದೀಗ ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೂ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!