ಬಾಲಿವುಡ್‌ನಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣಲಿದೆ ‘ಕಾಂತಾರಾ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್‌ವುಡ್‌ನಲ್ಲಿ ಕಾಂತಾರಾ ಹವಾ ದಿನದಿಂದ ದಿನಕ್ಕೆ ಹೆಚ್ಚೇ ಆಗಿದೆ. ಸಿನಿಮಾ ರಿಲೀಸ್ ಆದ ದಿನದಿಂದಲೂ ಹೌಸ್‌ಫುಲ್ ಆಗಿದೆ.

ನಿರೀಕ್ಷೆಗೂ ಮೀರಿದ ಯಶಸ್ಸು ಕಂಡ ಕಾಂತಾರಾ ಬೇರೆ ಭಾಷೆಗಳಿಗೂ ರಿಮೇಕ್ ಆಗುತ್ತಿದೆ. ಇನ್ನೆರಡು ದಿನಗಳಲ್ಲಿ ಹಿಂದಿಗೂ ಕಾಂತಾರಾ ಡಬ್ ಆಗುತ್ತಿದ್ದು, ಬಾಲಿವುಡ್‌ನಲ್ಲಿ ಸದ್ದು ಮಾಡಲಿದೆ. ಒಳ್ಳೆಯ ಕಥೆ ಇದ್ದರೆ ಸಿನಿಮಾ ಹಿಟ್ ಆಗುತ್ತದೆ ಎನ್ನುವುದಕ್ಕೆ ಕಾಂತಾರಾ ಉತ್ತಮ ಉದಾಹರಣೆಯಾಗಿದೆ. ಅ.14 ರಿಂದ ಹಿಂದಿಯಲ್ಲಿ ಕಾಂತಾರಾ ಸಿನಿಮಾ ರಿಲೀಸ್ ಆಗಲಿದ್ದು, 2,500ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಕಾಂತಾರಾ ಪ್ರದರ್ಶನ ಕಾಣುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!