RECRUITMENT | ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ 28 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ 28 ಪ್ರೊಫೆಷನಲ್ ಸರ್ವೀಸ್ ರೆಪ್ರೆಸೆಂಟೇಟಿವ್, ಏರಿಯಾ ಮ್ಯಾನೇಜರ್ ಮತ್ತು ರೀಜನಲ್‌ ಸೇಲ್ಸ್‌ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.‌

ಪದವಿ ವಿದ್ಯಾರ್ಹತೆ ಮತ್ತು ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 26,000/- ರಿಂದ 67,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಮಾರ್ಚ್‌ 10,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!