ಬುಡಕಟ್ಟು ಜನರ ಕಲ್ಯಾಣಕ್ಕಾಗಿ ದನಿ ಎತ್ತಿದ ಕಾರಜೋಳ: ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಗಮನ ಸೆಳೆದ ಸಂಸದ
ಹೊಸದಿಗಂತ ವರದಿ ಚಿತ್ರದುರ್ಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಕುರಿತ ಸಂಸದೀಯ ಸಮಿತಿ ಸಭೆಯಲ್ಲಿ ಕರ್ನಾಟಕದ ಬುಡಕಟ್ಟು ಸಮುದಾಯಗಳ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಪ್ರಮುಖ ಸಮಸ್ಯೆಗಳನ್ನು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಎಂ. ಕಾರಜೋಳ ಪ್ರಸ್ತಾಪಿಸಿ, ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳ ಗಮನ ಸೆಳೆದಿದ್ದಾರೆ. ವಿಶೇಷವಾಗಿ ವನ್ ಧನ್ ವಿಕಾಸ್ ಕೇಂದ್ರಗಳು (VDVK), ಪಿಎಂ-ಜನ್-ಮನ್ (PM-JANMAN) ಯೋಜನೆ, ಬಾಕಿ ಅನುದಾನ ಬಿಡುಗಡೆ ಹಾಗೂ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು … Continue reading ಬುಡಕಟ್ಟು ಜನರ ಕಲ್ಯಾಣಕ್ಕಾಗಿ ದನಿ ಎತ್ತಿದ ಕಾರಜೋಳ: ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಗಮನ ಸೆಳೆದ ಸಂಸದ
Copy and paste this URL into your WordPress site to embed
Copy and paste this code into your site to embed