CINE | ಟಾಕ್ಸಿಕ್‌ ಸಿನಿಮಾದಲ್ಲಿ ಕರೀನಾ ಕಪೂರ್‌ ಬದಲು ಈ ನಟಿಗೆ ಮಣೆ??

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಟ ಯಶ್‌ನ ಮುಂದಿನ ಸಿನಿಮಾ ಟಾಕ್ಸಿಕ್‌ಗೆ ಬಾಲಿವುಡ್‌ ನಟಿ ಕರೀನಾ ಕಪೂರ್‌ ಎಂಟ್ರಿ ಕೊಡಲಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡಿತ್ತು.

Kareena Kapoor Khan | Birthday girl Kareena Kapoor Khan is on a roll with three films as different as it gets - Telegraph Indiaಕರೀನಾ ಕಪೂರ್‌ ಕೂಡ ಸೌತ್‌ ಸಿನಿಮಾದಲ್ಲಿ ನಟಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದರು, ಅಷ್ಟೇ ಅಲ್ಲದೆ ಕೆಜಿಎಫ್‌ ಸಿನಿಮಾ ಬಗ್ಗೆಯೂ ಹೊಗಳಿದ್ದರು.ಆದರೆ ಇದೀಗ ಕರೀನಾ ಬದಲು ಸೌತ್‌ನ ಇನ್ನೊಬ್ಬ ನಾಯಕಿ ಟಾಕ್ಸಿಕ್‌ಗೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗಿದೆ.

TOXIC Official Trailer - Rocking Star Yash | Geetu Mohandas | Monster Mind Creations ( Fan-Made )ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತರಾಗಿರುವ ನಯನತಾರಾ ಎರಡನೇ ಬಾರಿ ಕನ್ನಡ ಸಿನಿಮಾ ರಂಗಕ್ಕೆ ಬರಲಿದ್ದಾರೆ. ಈ ಹಿಂದೆ ಅವರು ಉಪೇಂದ್ರ ನಟನೆಯ ಚಿತ್ರದಲ್ಲಿ ನಟಿಸಿದ್ದರು. ಇದೀಗ ಟಾಕ್ಸಿಕ್ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ ಎನ್ನಲಾಗುತ್ತಿದೆ.

Nayantara reduces her fee! Nayantara reduces her fee!

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!