ಕಾರ್ಗಿಲ್ ವಿಜಯೋತ್ಸವ: ಹುತಾತ್ಮ ಯೋಧರಿಗೆ ಸಿಎಂ ಡಿ.ಕೆ. ಶಿವಕುಮಾರ್ ಗೌರವ ನಮನ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೇಶದ ಗಡಿ ಕಾಯಲು ಪ್ರಾಣ ಮುಡುಪಾಗಿಟ್ಟ ವೀರ ಹುತಾತ್ಮ ಯೋಧರ ಸ್ಮರಣಾರ್ಥ ಇಂದು ರಾಜಧಾನಿ ಬೆಂಗಳೂರಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಅನ್ನು ಅತ್ಯಂತ ಶ್ರದ್ಧಾಭಕ್ತಿ ಹಾಗೂ ಗೌರವಪೂರ್ವಕವಾಗಿ ಆಚರಿಸಲಾಯಿತು.‌ ಇಲ್ಲಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ನಿರ್ದೇಶನಾಲಯದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗಿಯಾಗಿದ್ದಾರೆ. ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಷ್ಟ್ರೀಯ ಸೈನಿಕ ಸ್ಮಾರಕಕ್ಕೆ … Continue reading ಕಾರ್ಗಿಲ್ ವಿಜಯೋತ್ಸವ: ಹುತಾತ್ಮ ಯೋಧರಿಗೆ ಸಿಎಂ ಡಿ.ಕೆ. ಶಿವಕುಮಾರ್ ಗೌರವ ನಮನ