ಸಮಾಲೋಚನೆ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧ: ಇಂದು ಪ್ರಕಟಣೆ ಬಹುತೇಕ ಖಚಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಕೇಂದ್ರ ಕಚೇರಿಯಲ್ಲಿ ನಡೆಸಲಾದ ಮಹತ್ವದ ಸಭೆಯಲ್ಲಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ದವಾಗಿದ್ದು, ಇಂದು ಪಟ್ಟಿ ಬಿಡುಗಡೆ ಬಹುತೇಕ ಖಚಿತವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ನಡೆದ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಯಾರಿಗೆ ಟಿಕೆಟ್‌ ಕೊಡಬೇಕೆಂದು ಎರಡು ಗಂಟೆಗಳ ಕಾಲ ಚರ್ಚೆ ನಡೆಸಿದ್ದರು.

ಮೊದಲ ಪಟ್ಟಿಯಲ್ಲಿ 170 ರಿಂದ 180 ಅಭ್ಯರ್ಥಿಗಳ ಹೆಸರು ಇಂದು ಘೋಷಣೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!