ELECTION-2023 | ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚುನಾವಣಾ ಆಯೋಗವು ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಲಿದೆ.

ಬೆಳಗ್ಗೆ 11:30ಕ್ಕೆ ಚುನಾವಣಾ ದಿನಾಂಕ ಘೋಷಣೆಯಾಗಲಿದ್ದು, ಚುನಾವಣಾ ಆಯೋಗ ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದೆ.

ವೇಳಾಪಟ್ಟಿ ಪ್ರಕಟ ನಂತರ ನೀತಿ ಸಂಹಿತೆ ಜಾರಿಗೆ ಬರಲಿದೆ. 224ಸದಸ್ಯರುಳ್ಳ ಕರ್ನಾಟಕ ವಿಧಾನಸಭೆಯ ಅವಧಿ ಮೇ.24ಕ್ಕೆ ಕೊನೆಗೊಳ್ಳಲಿದೆ.

 

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!