ಕರ್ನಾಟಕ ಬಂದ್: ದ.ಕ. ಜಿಲ್ಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ಖಂಡಿಸಿ ಸೆ. 29ರಂದು ಕನ್ನಡ ಪರ ಸಂಘಟನೆಗಳು ಮತ್ತು ವಿವಿಧ
ರಾಜಕೀಯ ಪಕ್ಷಗಳು ಕರ್ನಾಟಕ ಬಂದ್​ಗೆ ಕರೆ ನೀಡಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

ಕನ್ನಡ ಪರ ಮತ್ತು ರೈತ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಗೆ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!