ಕರ್ನಾಟಕ ಬ್ಯಾಂಕ್‌ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ… ಫೆ.15ರೊಳಗೆ ಅರ್ಜಿ ಹಾಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ಬ್ಯಾಂಕ್‌ ನಲ್ಲಿ 22 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಬಿ.ಇ/ಬಿ.ಟೆಕ್/ಎಂ.ಟೆಕ್/ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಮತ್ತು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಅಥವಾ ಮೇಲ್‌ ಮಾಡುವ ಮೂಲಕ ಫೆಬ್ರವರಿ 15,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!