Saturday, April 1, 2023

Latest Posts

ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡ್ತಿದೆ ಕರ್ನಾಟಕ ಬಿಜೆಪಿಯ ಚುನಾವಣಾ ಗೀತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳಿದ್ದು, ಬಿಜೆಪಿ ಭರ್ಜರಿ ಪ್ರಚಾರದಲ್ಲಿ ತೊಡಗಿದೆ. ಮಾರ್ಚ್ ಕೊನೆಯ ವಾರದಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದ್ದು, ಬಿಜೆಪಿ ನಾನಾ ರೀತಿಯಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದೆ.

ಈ ನಡುವೆ ಕರ್ನಾಟಕ ಬಿಜೆಪಿ ಚುನಾವಣಾ ಗೀತೆ ರಿಲೀಸ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡಿದೆ. ಬಿಜೆಪಿ ಸಾಧನೆಯ ಹಾದಿಯನ್ನು ಗೀತೆಯಲ್ಲಿ ವಿವರಿಸಲಾಗಿದ್ದು,ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣ ಅವರು ಗೀತೆಯನ್ನು ಟ್ವಿಟರ್‌ನಲ್ಲಿ ಶೇರ್ ಮಾಡಿದ್ದಾರೆ. ಗೀತೆ ಹೇಗಿದೆ ಕೇಳಿ…

 

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!