Karnataka ByPolls Result | ರಾಜ್ಯದ 2 ಕ್ಷೇತ್ರಗಳ ಉಪಚುನಾವಣೆಯಲ್ಲಿ NDAಗೆ ಮುನ್ನಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣದಲ್ಲಿ ಹಾವು ಏಣಿ ಆಟ ಮುಂದುವರೆದಿದ್ದು, ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆಯಲ್ಲಿ NDA ಮುನ್ನಡೆ ಸಾಧಿಸಿದೆ.

ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು 867 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್​ ಬೊಮ್ಮಾಯಿ 998 ಮತಗಳ ಮುನ್ನಡೆ ಸಾಧಿಸಿದ್ದಾರೆ.

 

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!