ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

BREAKING NEWS: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಕೊರೋನಾ ಪಾಸಿಟಿವ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ಬೆಳಗಾವಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಸಿಎಂ ಅವರು ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂದು ರಾಮಯ್ಯ ಆಸ್ಪತ್ರೆನಲ್ಲಿ ಜನರಲ್ ಚೆಕಪ್ ಗೆ ಹೋಗಿದ್ದರು. ಅಲ್ಲಿ ಕೊರೋನಾ ಪರೀಕ್ಷೆ ಮಾಡಲಾಗಿದ್ದು, ವರದಿ ಪಾಸಿಟಿವ್ ಬಂದಿದೆ.

ಈ ಕಾರಣದಿಂದ ಸಿಎಂ ಅವರನ್ನು ಮಣಿಪಾಲ್ ಆಸ್ಪತ್ರೆ ಗೆ ಶಿಪ್ಟ್ ಮಾಡಲಾಗುವುದು ಎಂದು ಮೂಲಗಳು ಮಾಹಿತಿ ನೀಡಿವೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss