ಕರ್ನಾಟಕ ಡಿಜಿ ಐಜಿಪಿ ಆಗಿ ಅಲೋಕ್ ಮೋಹನ್ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:
 

ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (Dg IGP) ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿ ಡಾ. ಅಲೋಕ್ ಮೋಹನ್ (Alok Mohan) ಅವರು ನೇಮಕಗೊಂಡಿದ್ದಾರೆ.

ಇದಕ್ಕೂ ಮನ್ನಡ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಇದ್ದರು. ಸದ್ಯ ಇವರನ್ನು ಸಿಬಿಐನ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!