ಮುಂದಿನ ಐದು ದಿನ ಮಳೆಯ ನಿರೀಕ್ಷೆಯಲ್ಲಿ ಕರ್ನಾಟಕ: 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಹವಾಮಾನ ಇಲಾಖೆ ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ಕೆಲವು ದಿನಗಳಲ್ಲಿ ಗುಡುಗು-ಮಿಂಚಿನೊಂದಿಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಕರಾವಳಿಗೆ ಆರೆಂಜ್ ಅಲರ್ಟ್ ಜೂನ್ 30ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ರೈತರಲ್ಲಿ ಹೆಚ್ಚಿದ … Continue reading ಮುಂದಿನ ಐದು ದಿನ ಮಳೆಯ ನಿರೀಕ್ಷೆಯಲ್ಲಿ ಕರ್ನಾಟಕ: 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Copy and paste this URL into your WordPress site to embed
Copy and paste this code into your site to embed