ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಜ್ಯದ ಅತ್ಯಂತ ಹಿಂದುಳಿದ ಸಮುದಾಯವಾಗಿರುವ ಮೇದರ, ಬಟ್ಟರ್, ಗೌರಿ, ಗೌರಿ ಮರಾಠ, ಗೌರಿಗ, ಮೇದರಿ, ಬುರುಡ್ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ಮೇದರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಎಂದು ಆದೇಶ ಹೊರಡಿಸಲಾಗಿದೆ.
ಈ ಕುರಿತು ಮುಖ್ಯಮಂತ್ರಿಯವರ ಕಚೇರಿ ಅಧಿಕೃತ ಟ್ವಿಟರ್ ಖಾತೆಯಲ್ಲಿ, “ರಾಜ್ಯದ ಅತ್ಯಂತ ಹಿಂದುಳಿದ ಸಮುದಾಯವಾಗಿರುವ ಮೇದರ, ಬಟ್ಟರ್, ಗೌರಿ, ಗೌರಿ ಮರಾಠ, ಗೌರಿಗ, ಮೇದರಿ, ಬುರುಡ್ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ಮೇದರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ.” ಮುಖ್ಯಮಂತ್ರಿ” ಎಂದು ಟ್ವೀಟ್ ಮಾಡಲಾಗಿದೆ.
"ರಾಜ್ಯದ ಅತ್ಯಂತ ಹಿಂದುಳಿದ ಸಮುದಾಯವಾಗಿರುವ ಮೇದರ, ಬಟ್ಟರ್, ಗೌರಿ, ಗೌರಿ ಮರಾಠ, ಗೌರಿಗ, ಮೇದರಿ, ಬುರುಡ್ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ಮೇದರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ." ಮುಖ್ಯಮಂತ್ರಿ: @BSBommai pic.twitter.com/3x46EqjYt8
— CM of Karnataka (@CMofKarnataka) February 21, 2023
ಆದೇಶದಲ್ಲಿನ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 1ರ ಕ್ರಮ ಸಂಖ್ಯೆ: 36 (ಎ)ಯಿಂದ (ಜೆ) ವರೆಗೆ ಬರುವ ಮೇದರ, ಬಟ್ಟರ್, ಬರ್ನೆಡ್, ಗೌರಿಗ, ಗೌರಿ, ಗೌರಿ ಮರಾಠ, ಮೇದರಿ, ಬುರುಡ್ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ “ಕರ್ನಾಟಕ ಮೇದರ ಅಭಿವೃದ್ಧಿ ನಿಗಮ”ವನ್ನು ಸ್ಥಾಪಿಸಿ ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.