ಹೊಸದಿಗಂತ ಡಿಜಿಟಲ್ ಡೆಸ್ಕ್:
ರಫ್ತಿನಲ್ಲಿ ದೇಶದಲ್ಲಿ ಕರ್ನಾಟಕ ನಂ. 1 ಸ್ಥಾನದಲ್ಲಿದೆ. ಅಷ್ಟೇ ಅಲ್ಲದೆ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲಿಯೇ ಕರ್ನಾಟಕ 3ನೇ ಸ್ಥಾನದಲ್ಲಿದೆ.
4.4 ಬಿಲಿಯನ್ US ಡಾಲರ್ ವಿದೇಶಿ ಹೂಡಿಕೆ ಆಕರ್ಷಿಸಿದೆ. 88,853 ಕೋಟಿ ಮಿಲಿಯನ್ US ಡಾಲರ್ ರಫ್ತು ಮಾಡಿದೆ ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.