ಕೇಂದ್ರದಿಂದ ಕರ್ನಾಟಕಕ್ಕೆ ಅಗತ್ಯ ಸಹಕಾರ ಸಿಗ್ತಿಲ್ಲ: ರಣದೀಪ್ ಸಿಂಗ್ ಸುರ್ಜೇವಾಲಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅಗತ್ಯ ಸಹಕಾರ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ತೀವ್ರ ಆರೋಪ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಿದ್ದ ಹಕ್ಕಿನ ಅನುದಾನ ಮತ್ತು ತೆರಿಗೆ ಪಾಲನ್ನು ತಡೆದು ಕರ್ನಾಟಕದ ಮೇಲೆ ಆರ್ಥಿಕ ಅನ್ಯಾಯ ಮಾಡಲಾಗಿದೆ ಎಂದು ಕಿಡಿಕಾರಿದರು. ರಾಜ್ಯಕ್ಕೆ ಕೃಷಿ, ನೀರಾವರಿ, ಮೂಲಸೌಕರ್ಯ ಹಾಗೂ ರಕ್ಷಣಾ ಕ್ಷೇತ್ರಗಳಿಗೆ ಅಗತ್ಯ ಅನುದಾನ ನೀಡದೆ ಕೇಂದ್ರ ಸರ್ಕಾರವು ಯೋಜಿತ ರೀತಿಯಲ್ಲಿ ಕರ್ನಾಟಕವನ್ನು ಕಡೆಗಣಿಸುತ್ತಿದೆ ಎಂದು … Continue reading ಕೇಂದ್ರದಿಂದ ಕರ್ನಾಟಕಕ್ಕೆ ಅಗತ್ಯ ಸಹಕಾರ ಸಿಗ್ತಿಲ್ಲ: ರಣದೀಪ್ ಸಿಂಗ್ ಸುರ್ಜೇವಾಲಾ