ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ 80,776 ಮತಗಳ ಅಂತರದಿಂದ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ 4,19,118 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ 3,38,342 ಮತಗಳನ್ನು ಪಡೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ