Karnataka Lok Election: ಬೀದರ್​ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ 1 ಲಕ್ಷ ಅಧಿಕ ಮತಗಳಿಂದ ಅಮೋಘ ಗೆಲುವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಾಗರ್ ಖಂಡ್ರೆ ಅವರು ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು 1 ಲಕ್ಷ 25 ಸಾವಿರ ಮತಗಳಿಂದ ಸೋಲಿಸಿದ್ದಾರೆ.

26 ವರ್ಷದ ಸಾಗರ್ ಖಂಡ್ರೆ ಅತ್ಯಂತ ಕಿರಿಯ ಸಂಸದರಾಗಿ ಆಯ್ಕೆಯಾದರು. ಸಂಸದರಾಗಿ ಎರಡು ವರ್ಷಗಳ ಕಾಲ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ ಖೂಬಾ ಹ್ಯಾಟ್ರಿಕ್ ಜಯದ ಕನಸನ್ನು ಭಗ್ನಗೊಳಿಸಿದರು.

ಮಾಜಿ ಸಚಿವ ಭೀಮಣ್ಣ ಖಂಡ್ರೆ ಮೊಮ್ಮಗ, ಸಚಿವ ಈಶ್ವರ ಖಂಡ್ರೆ ಪುತ್ರ ಸಾಗರ್ ಪ್ರಥಮ ಬಾರಿ ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

  1. Samvidhanada alavada adhyayanada agatyavide matte lokasabheyalli nededukolluvudu _ adhiveshanagalalli prashne uttara koduvudu_ kshetrada kundu korate gala bagge gamana seleyuvudu innu sakastide yuva prathibhe olleya avakasha obba sampoorna shudda charitryada rajakaraniyagalu

LEAVE A REPLY

Please enter your comment!
Please enter your name here