ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮಾಜಿ ಕುಮಾರಸ್ವಾಮಿ 2 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.
ಇದೇ ವೇಳೆ ಬೆಂಗಳೂರಿನ ಜೆಡಿಎಸ್ ಪಕ್ಷದ ಕಚೇರಿ ಬಳಿ ಸಂಭ್ರಮಾಚರಣೆ ನಡೆಸಲಾಯಿತು. ಜೆಡಿಎಸ್ ಕಾರ್ಯಕರ್ತರು ಸಿಹಿ ಹಂಚಿ, ಘೋಷಣೆ ಕೂಗಿ ಸಂಭ್ರಮಿಸಿದರು. ಡಾ.ಸಿ.ಎನ್.ಮಂಜುನಾಥ್, ಕುಮಾರಸ್ವಾಮಿ ಪರ ಘೋಷಣೆ ಕೂಗಿದ್ದಾರೆ.