Karnataka Lok Election LIVE: ಶಿವಮೊಗ್ಗ ಕ್ಷೇತ್ರದಲ್ಲಿ 13ನೇ ಸುತ್ತಿನ ಮತ ಎಣಿಕೆ ಮುಕ್ತಾಯ, ಬಿಜೆಪಿಗೆ ಮುನ್ನಡೆ..!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವಮೊಗ್ಗ ಲೋಕಸಭಾ ಕ್ಷೇತ್ರದ 13ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ. ಈ ಹಂತದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಅಭ್ಯರ್ಥಿಗಳ ಅಂಕಿಅಂಶಗಳ ಪಟ್ಟಿ ಇಲ್ಲಿದೆ:

ಬಿ.ವೈ ರಾಘವೇಂದ್ರ – 4,02,905

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ – 2,78,929

ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ- 15,626,

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!