ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಭಾರಿ ಮುನ್ನಡೆಯಲ್ಲಿದ್ದಾರೆ.
ಶೋಭ ಕರಂದ್ಲಾಜೆ 13,538 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ 6521 ಮತಗಳನ್ನು ಪಡೆದಿದ್ದು ಶೋಭ ಕರಂದ್ಲಾಜೆ 7007 ಮತಗಳ ಅಂತರದಿಂದ ಮುಂದಿದ್ದಾರೆ.