ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ 2,42,805 ಮತಗಳ ಭರ್ಜರಿ ಜಯ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು 1,43,694 ಮತಗಳು ಪಡೆದಿದ್ದು, ಹೆಚ್.ಡಿ.ಕುಮಾರಸ್ವಾಮಿ 99,121 ಮತಗಳೊಂದಿಗೆ ಮುನ್ನಡೆಯಲ್ಲಿದ್ದಾರೆ.