Karnataka Lok Election LIVE: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಅಮೋಘ ಮುನ್ನಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಯದುವೀರ್ 1,64,337 ಮತಗಳನ್ನು ಪಡೆದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ 128,870 ಮತಗಳನ್ನು ಪಡೆದರೆ, ಯದುವೀರ್ 35,467 ಮತಗಳಿಂದ ಭರ್ಜರಿ ಮುನ್ನಡೆಯಲ್ಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!