Karnataka Lok Election LIVE: ವರುಣ ಕ್ಷೇತ್ರದಲ್ಲಿ ‘ಕೈ’- ‘ಕಮಲ’ ನಡುವೆ ಜಿದ್ದಾಜಿದ್ದಿನ ಪೈಪೋಟಿ! ಯಾರಿಗೆ ಮುನ್ನಡೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಾಮರಾಜನಗರ ಲೋಕಸಭಾ ಕ್ಷೇತ್ರದ ಭಾಗವಾದ ವರುಣಾ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಬಿಗ್ ಫೈಟ್ ಎದುರಾಗಿದೆ.

ಎನ್ ಡಿಎಯ ಬಾಲರಾಜು 2,192 ಮತಗಳನ್ನು ಪಡೆದರೆ, ಕಾಂಗ್ರೆಸ್ ನ ಸುನಿಲ್ ಬೋಸ್ 3,528 ಮತಗಳನ್ನು ಪಡೆದು ಸದ್ಯಕ್ಕೆ ಮುನ್ನಡೆ ಸಾಧಿಸಿದ್ದಾರೆ.

ಇಬ್ಬರು ಅಭ್ಯರ್ಥಿಗಳ ನಡುವೆ ವರುಣ ಕ್ಷೇತ್ರದಲ್ಲಿ ಹೈವೋಲ್ಟೇಜ್ ಸ್ಪರ್ಧೆ ಎದುರಾದಂತೆ ಕಾಣುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!