ಕರ್ನಾಟಕ ಲೋಕಸಭಾ ಚುನಾವಣೆ: ಬೆಳಗ್ಗೆ 11 ಗಂಟೆವರೆಗೆ ಶೇ.24.48ರಷ್ಟು ಮತದಾನ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ ನಡೆಯುತ್ತಿದೆ. ಈ ಕ್ಷೇತ್ರಗಳಲ್ಲಿ ಬೆಳಗ್ಗೆ 11 ಗಂಟೆ ವೇಳೆಗೆ ಶೇ.24.48 ರಷ್ಟು ಮತದಾರರು ಮತದಾನ ಮಾಡಿದ್ದಾರೆ.

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಶೇ.27.23ರಷ್ಟು ಮತದಾನವಾಗಿದೆ. ಬೆಳಗಾವಿ 23.91%, ಬಳ್ಳಾರಿ 26.45%, ದಾವಣಗೆರೆ 23.73%, ಶಿವಮೊಗ್ಗ 27.22%, ರಾಯಚೂರು 22.05%, ಬಾಗಲಕೋಟೆ 23.80%, ವಿಜಯಪುರ 23.91%, ಧಾರವಾಡ 24%, ಕಲಬುರ್ಗಿ 22.64%, ಹಾವೇರಿ. 24.24%, ಉತ್ತರ ಕನ್ನಡ ಕ್ಷೇತ್ರದಲ್ಲಿ 27.65% ಮತ್ತು ಕೊಪ್ಪಳ ಲೋಕಸಭೆ ಕ್ಷೇತ್ರದಲ್ಲಿ 24.64%. ಮತದಾನವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!