ಅಮೆರಿಕದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನಾಪತ್ತೆ: ಆತಂಕದಲ್ಲಿ ಪೋಷಕರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಮೂಲದ ವಿದ್ಯಾರ್ಥಿಯೊಬ್ಬರು ಅಮೆರಿಕಾದಲ್ಲಿ ನಾಪತ್ತೆಯಾಗಿರುವ ಘಟನೆ ಆತಂಕ ಹುಟ್ಟಿಸಿದೆ. 24 ವರ್ಷದ ಸಾಕೇತ್ ಶ್ರೀನಿವಾಸಯ್ಯ ಎಂಬ ವಿದ್ಯಾರ್ಥಿ ಕ್ಯಾಲಿಫೋರ್ನಿಯಾದ University of California, Berkeley ನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಫೆಬ್ರವರಿ 12ರಂದು ಲೇಕ್ ಅಂಜಾ ಬಳಿ ಕೊನೆಯದಾಗಿ ಕಾಣಿಸಿಕೊಂಡ ಬಳಿಕ ಅವರ ಸುಳಿವು ಸಿಕ್ಕಿಲ್ಲ. ಕೆರೆ ದಡದಲ್ಲಿ ಅವರ ಬಟ್ಟೆ, ಪಾದರಕ್ಷೆ ಹಾಗೂ ವೈಯಕ್ತಿಕ ವಸ್ತುಗಳು ಪತ್ತೆಯಾಗಿದ್ದು, ಅವರು ಈಜಲು ನೀರಿಗೆ ಇಳಿದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಸ್ಥಳೀಯ ಪೊಲೀಸರು, ಪಾರ್ಕ್ … Continue reading ಅಮೆರಿಕದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನಾಪತ್ತೆ: ಆತಂಕದಲ್ಲಿ ಪೋಷಕರು!