ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಸಾಹಿತ್ಯ, ಕಲೆ, ಸಮಾಜಸೇವೆ ಸೇರಿ ವಿವಿಧ ಕ್ಷೇತ್ರಗಳ 71 ಸಾಧಕರಿಗೆ ಮನ್ನಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ನಾಡು, ನುಡಿ, ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ 71 ಗಣ್ಯರಿಗೆ 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ. ರಾಜ್ಯೋತ್ಸವದ 71ನೇ ವರ್ಷದ ಹಿನ್ನೆಲೆಯಲ್ಲಿ ಒಟ್ಟು 71 ಸಾಧಕರನ್ನು ಆಯ್ಕೆ ಮಾಡಲಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಈ ಬಾರಿ ಜಾನಪದ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ ಏಳು ಮಂದಿಗೆ ಪ್ರಶಸ್ತಿ ಲಭಿಸಿದೆ. ಸಂಗೀತ ಕ್ಷೇತ್ರದ ಮೂವರು, … Continue reading ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಸಾಹಿತ್ಯ, ಕಲೆ, ಸಮಾಜಸೇವೆ ಸೇರಿ ವಿವಿಧ ಕ್ಷೇತ್ರಗಳ 71 ಸಾಧಕರಿಗೆ ಮನ್ನಣೆ
Copy and paste this URL into your WordPress site to embed
Copy and paste this code into your site to embed