GST ಸಂಗ್ರಹದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

2023-24ರಲ್ಲಿ ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕವು ಒಟ್ಟು ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲಿ ಎರಡನೇ ಸ್ಥಾನ ಪಡೆದಿದೆ.

ಜನವರಿ ಅಂತ್ಯದ ವೇಳೆಗೆ ₹58,180 ಕೋಟಿ ಮೌಲ್ಯದ ಎಸ್‌ಜಿಎಸ್‌ಟಿ ತೆರಿಗೆ ಸಂಗ್ರಹವಾಗಿದ್ದು, ಹಿಂದಿನ ವರ್ಷಕ್ಕಿಂತ ಶೇ.14ರಷ್ಟು ಹೆಚ್ಚಳವಾಗಿದೆ ಎಂದು ಸಿದ್ದರಾಮಯ್ಯ ಬಜೆಟ್ ಮಂಡಿಸುವ ವೇಳೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!