ಬರದ ಹೊಡೆತಕ್ಕೆ ಕರ್ನಾಟಕ ತತ್ತರ: ಕೇಂದ್ರದ ನೆರವು ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದ ಖರ್ಗೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ತೀವ್ರಗೊಂಡಿರುವ ಬರ ಪರಿಸ್ಥಿತಿಗೆ ತುರ್ತು ಪರಿಹಾರ ಒದಗಿಸುವಂತೆ ಒತ್ತಾಯಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ 11 ಪುಟಗಳ ಪತ್ರ ಬರೆದಿದ್ದಾರೆ. ರಾಜ್ಯದ ರೈತರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು ಹಾಗೂ ಪರಿಹಾರ ಕಾರ್ಯಗಳಿಗೆ ಅಗತ್ಯ ನೆರವು ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ. 3,705.30 ಕೋಟಿ ನೆರವು ಕರ್ನಾಟಕದಲ್ಲಿ ಮಳೆ ಕೊರತೆ, ಬೆಳೆ ನಷ್ಟ ಮತ್ತು ಜಲಾಶಯಗಳಲ್ಲಿನ ನೀರಿನ ಪ್ರಮಾಣ ಕುಸಿತದಿಂದ … Continue reading ಬರದ ಹೊಡೆತಕ್ಕೆ ಕರ್ನಾಟಕ ತತ್ತರ: ಕೇಂದ್ರದ ನೆರವು ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದ ಖರ್ಗೆ
Copy and paste this URL into your WordPress site to embed
Copy and paste this code into your site to embed