ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್‌ನಲ್ಲಿ ಫಲಿತಾಂಶ ವೀಕ್ಷಿಸುವುದು ಹೇಗೆ ?

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.

ಆನ್‌ಲೈನ್‌ ನಲ್ಲಿ ಫಲಿತಾಂಶ ವೀಕ್ಷಿಸಲು ಕೆಳಗಿನ ಸ್ಟೆಪ್ಸ್‌ ಫಾಲೋ ಮಾಡಿ:

ಹಂತ 1: ಕರ್ನಾಟಕ ಮಂಡಳಿಯ ಅಧಿಕೃತ ವೆಬ್‌ಸೈಟ್‌ಗೆ (karresults.nic.in/) ಭೇಟಿ ನೀಡಿ

ಹಂತ 2: ದ್ವಿತೀಯ ಪಿಯುಸಿ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ

ಹಂತ 3: ಫಲಿತಾಂಶದ ಲಿಂಕ್‌ನಲ್ಲಿ ದ್ವಿತೀಯ ಪಿಯುಸಿ ರೋಲ್ ಸಂಖ್ಯೆಯನ್ನು ನಮೂದಿಸಿ

ಹಂತ 4: ಗೋಚರವಾದ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ರಾಜ್ಯದಲ್ಲಿ ಮಾ.9 ರಿಂದ ಮಾ.29ರವರೆಗೆ ನಡೆದಿದ್ದ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಒಟ್ಟು 7.26 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಅದರಲ್ಲಿ ಶೇ.6 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, ಉಳಿದಂತೆ ಎಲ್ಲ ವಿದ್ಯಾರ್ಥಿಗಳು ಕೂಡ ಪರೀಕ್ಷೆಗೆ ಹಾಜರಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!